ಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ (ಜ.14) ನಕಲಿ ಗೋರಕ್ಷಕರು 35 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಜಾನುವಾರುಗಳನ್ನು ಹೊತ್ತ ವ್ಯಾನ್ ನಿಲ್ಲಿಸಿ ಪ್ರಾಣಿಗಳ ಸಾಗಣೆ ಆರೋಪದ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಮಕಂದರ್ ಮಹಮ್ಮದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರೆ, ಚಾಲಕ ಬದುಕುಳಿದಿದ್ದಾರೆ. ಬೆಳಿಗ್ಗೆ 5 ಗಂಟೆಗೆ ನಡೆದ ದಾಳಿಯಲ್ಲಿ ಬಾಪು, ಪವನ್, ಪಿಂಟು, ನೇಪಾಳಿ ಮತ್ತು ಚಿನು ತೆಲೆಂಗಾ ಎಂಬುವವರು, ಇಬ್ಬರೂ ವ್ಯಕ್ತಿಗಳನ್ನು ಹರಿತವಾದ ಆಯುಧಗಳು, ಪೈಪ್ ಮತ್ತು ಚಾಕುಗಳಿಂದ ಹೊಡೆದಿದ್ದಾರೆ. ಜಾಳತಾಣದಲ್ಲಿ … Continue reading ಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ
Copy and paste this URL into your WordPress site to embed
Copy and paste this code into your site to embed