ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ ಸ್ಥಳಾಂತರಗೊಂಡಿದೆ. ಧೆಂಕನಾಲ್ ಜಿಲ್ಲೆಯ ಪರ್ಜಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂದರ್ಸಿಂಗ ಗ್ರಾಮದಲ್ಲಿ ಜನವರಿ 4 ರಂದು ಪಾದ್ರಿ ಬಿಪಿನ್ ಬಿಹಾರಿ ನಾಯಕ್ ಮೇಲೆ ಹಲ್ಲೆ ನಡೆಸಲಾಯಿತು. ಎಫ್‌ಐಆರ್ ಪ್ರಕಾರ, 15 ರಿಂದ 20 ಜನರ ಗುಂಪು ನಾಯಕ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಮನೆಗೆ ಬಲವಂತವಾಗಿ … Continue reading ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ