ಒಡಿಶಾ| ಪಾದ್ರಿ ಮೇಲೆ ಗುಂಪು ಹಲ್ಲೆ ನಡೆಸಿ ಅವಮಾನ; ಎರಡು ವಾರವಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರು

ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಬಜರಂಗದಳ ಸದಸ್ಯರಿಂದ ಕ್ರೂರವಾಗಿ ಹಲ್ಲೆಗೊಳಗಾಗಿ ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾದ ಕ್ರಿಶ್ಚಿಯನ್ ಪಾದ್ರಿಯೊಬ್ಬರು, ತನ್ನ ಮೇಲೆ ದಾಳಿ ಮಾಡಿದವರನ್ನು ಕ್ಷಮಿಸಲು ನಿರ್ಧರಿಸಿದ್ದಾರೆ. ಘಟನೆ ನಡೆದು ಎರಡು ವಾರಗಳಿಗಿಂತ ಹೆಚ್ಚು ಕಾಲ ಯಾರನ್ನೂ ಬಂಧಿಸಿಲ್ಲದಿರುವುದು ಸ್ಥಳೀಯ ಕ್ರಿಶ್ಚಿಯನ್ ಸಮುದಾಯದಲ್ಲಿ ಭಯ ಹುಟ್ಟುಹಾಕಿದೆ. ಜನವರಿ 4 ರಂದು ಪರ್ಜುಂಗ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪಾದ್ರಿ ಬಿಪಿನ್ ಬಿಹಾರಿ ನಾಯಕ್ ತಮ್ಮ ಕುಟುಂಬ ಮತ್ತು ಇತರ ಏಳು ಕ್ರಿಶ್ಚಿಯನ್ ಕುಟುಂಬಗಳ ಸದಸ್ಯರೊಂದಿಗೆ ತಮ್ಮ ಮನೆಯಲ್ಲಿ ಪ್ರಾರ್ಥನಾ ಸಭೆ … Continue reading ಒಡಿಶಾ| ಪಾದ್ರಿ ಮೇಲೆ ಗುಂಪು ಹಲ್ಲೆ ನಡೆಸಿ ಅವಮಾನ; ಎರಡು ವಾರವಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರು