ಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

ಆಂಬ್ಯುಲೆನ್ಸ್ ಪಡೆಯಲು ಸಾಧ್ಯವಾಗದ ಕಾರಣ ವ್ಯಕ್ತಿಯೊಬ್ಬರು ತನ್ನ 17 ವರ್ಷದ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಸುಮಾರು 7 ಕಿ.ಮೀ. ದೂರದಿಂದ ಮರಣೋತ್ತರ ಪರೀಕ್ಷೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಒಡಿಶಾದ ಬಾಲಸೋರ್‌ನ ಬಲಿಯಾಪಾಲ್‌ನಲ್ಲಿ ನಡೆದಿದೆ. ಬಲಿಯಾಪಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಡ್ಯೂಲಾ ಗ್ರಾಮದಲ್ಲಿ ಗುರುವಾರ (ಜು.18) ಮಧ್ಯಾಹ್ನ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿ ಆಶಾ ಬಿಂಧಾನಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಈ ಬಗ್ಗೆ ಸ್ಥಳೀಯರು ಕೆಲಸಕ್ಕೆ ಹೋಗಿದ್ದ ಆಕೆಯ … Continue reading ಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ