ಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗಿದ್ದ ಪಶ್ಚಿಮ ಬಂಗಾಳದ 36 ವರ್ಷದ ವ್ಯಕ್ತಿಯನ್ನು ಅಕ್ರಮ ಬಾಂಗ್ಲಾದೇಶ ವಲಸಿಗ ಎಂದು ಶಂಕಿಸಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಅವರನ್ನು ಶನಿವಾರ ಬೆಳಗಿನ ಜಾವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು indianexpress.com ವರದಿ ಮಾಡಿದೆ. ಗಡಿಯಾಚೆಗೆ ತಳ್ಳಿದ ವ್ಯಕ್ತಿಯನ್ನು ಮೆಹಬೂಬ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳ ಪೊಲೀಸರು, ರಾಜ್ಯ ವಲಸೆ ಕಲ್ಯಾಣ ಮಂಡಳಿಯ ಮೆಹಬೂಬ್ ಶೇಖ್ ಅವರ ಅವರ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ … Continue reading ಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ