ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು ಕೋಮುವಾದಿ ಮನಸ್ಥಿತಿಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಓಲಾ ಚಾಲಕನೊಬ್ಬ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದಲ್ಲದೆ, ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಗಳನ್ನು ಹೆಮ್ಮೆಯಿಂದ ವಿವರಿಸಿದ್ದಾನೆ ಎಂದು ಸುಪ್ರೀಂ ಕೋರ್ಟ್ ವಕೀಲರಾದ ಡಾ. ಸೈಫ್ ಮೆಹಮೂದ್ ಹೇಳಿದ್ದಾರೆ. ಮೆಹಮೂದ್ ಪ್ರಕಾರ, ಮಾರ್ಚ್ 15 … Continue reading ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ