Homeಕರೋನಾ ತಲ್ಲಣಒಮೈಕ್ರಾನ್‌ ಜನರನ್ನು ಕೊಲ್ಲುತ್ತಿದ್ದು, ಅದನ್ನು ಸೌಮ್ಯ ಎಂದು ತಳ್ಳಿಹಾಕಬಾರದು: WHO

ಒಮೈಕ್ರಾನ್‌ ಜನರನ್ನು ಕೊಲ್ಲುತ್ತಿದ್ದು, ಅದನ್ನು ಸೌಮ್ಯ ಎಂದು ತಳ್ಳಿಹಾಕಬಾರದು: WHO

- Advertisement -
- Advertisement -

ಕೊರೊನಾದ ರೂಪಾಂತರ ವೈರಸ್‌‌ ಒಮೈಕ್ರಾನ್ ಜಗತ್ತಿನಾದ್ಯಂತ ಜನರನ್ನು ಕೊಲ್ಲುತ್ತಿದ್ದು, ಅದನ್ನು ಸೌಮ್ಯ ಎಂದು ತಳ್ಳಿಹಾಕಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ) ಗುರುವಾರ ಹೇಳಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಬ್ಲ್ಯುಎಚ್‌ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್, “ಕಳೆದ ವರ್ಷದ ನವೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾದ ಒಮೈಕ್ರಾನ್‌ ದಾಖಲೆ ಸಂಖ್ಯೆಯ ಜನರಿಗೆ ಸೋಂಕು ತಗುಲಿಸಿದೆ, ಅಂದರೆ ಆಸ್ಪತ್ರೆಗಳನ್ನು ಅತಿಕ್ರಮಿಸುತ್ತಿವೆ” ಎಂದು ಹೇಳಿದ್ದಾರೆ.

ಹಲವಾರು ದೇಶಗಳಲ್ಲಿ ಈಗಾಗಲೇ ಇರುವ ಡೆಲ್ಟಾ ರೂಪಾಂತರ ವೈರಸ್‌ ಮುಂದೆ ಒಮೈಕ್ರಾನ್‌ ರೂಪಾಂತರವು ವೇಗವಾಗಿ ಹರಡುತ್ತಾ ಅದರೊಂದಿಗೆ ಸ್ಪರ್ಧಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

“ಡೆಲ್ಟಾ ರೂಪಾಂತರಕ್ಕೆ ಹೋಲಿಸಿದರೆ ವಿಶೇಷವಾಗಿ ಲಸಿಕೆ ಹಾಕಿದವರಲ್ಲಿ ಒಮೈಕ್ರಾನ್‌ ರೂಪಾಂತರವು ಕಡಿಮೆ ತೀವ್ರತೆ ಕಂಡುಬಂದಿದೆ. ಹಾಗಾಗಿ ಇದನ್ನು ‘ಸೌಮ್ಯ’ ಎಂದು ವರ್ಗೀಕರಿಸಬೇಕು ಎಂದು ಅರ್ಥವಲ್ಲ” ಎಂದು ಟೆಡ್ರೊಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಹಿಂದಿನ ರೂಪಾಂತರಗಳಂತೆಯೇ, ಒಮೈಕ್ರಾನ್ ಜನರನ್ನು ಆಸ್ಪತ್ರೆಗೆ ಸೇರಿಸುತ್ತಿದ್ದು, ಜನರನ್ನು ಕೊಲ್ಲುತ್ತಿದೆ. ವಾಸ್ತವವಾಗಿ, ಈ ರೂಪಾಂತರದ ಪ್ರಕರಣಗಳ ಸುನಾಮಿ ತುಂಬಾ ದೊಡ್ಡದಾಗಿದ್ದು, ತ್ವರಿತವಾಗಿದೆ. ಇದು ಪ್ರಪಂಚದ ಆರೋಗ್ಯ ವ್ಯವಸ್ಥೆಯನ್ನೇ ಅತಿಕ್ರಮಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

ಕಳೆದ ವಾರ WHO ಗೆ ಕೇವಲ 9.5 ಲಕ್ಷ ಮಿಲಿಯನ್‌ಗಿಂತಲೂ ಕಡಿಮೆ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದು ಒಂದು ದಾಖಲೆಯಾಗಿದ್ದು, ಹಿಂದಿನ ವಾರಕ್ಕಿಂತ 71% ಹೆಚ್ಚಾಗಿದೆ. ಆದರೆ ಇದು ಕಡಿಮೆ ಅಂದಾಜು ಲೆಕ್ಕ ಎಂದು ಟೆಡ್ರೊಸ್ ಹೇಳಿದ್ದಾರೆ.

ಇದನ್ನೂ ಓದಿ:ಒಮೈಕ್ರಾನ್ ಆತಂಕ; ಲಭ್ಯವಿರುವ ಸಾಕ್ಷ್ಯಗಳಿಂದ ಸಾರ್ವಜನಿಕ ಆರೋಗ್ಯದ ಕಣ್ಣೋಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ. ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ...

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...