ಏಪ್ರಿಲ್ 16 ರಂದು ಮತಾಂತರ ವಿರೋಧಿ ಕಾಯ್ದೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಏಪ್ರಿಲ್ 16 ರಂದು ಸುಪ್ರೀಂಕೋರ್ಟ್ ನಡೆಸಲಿದೆ. ದೇಶದ ಹಲವಾರು ರಾಜ್ಯಗಳಲ್ಲಿನ ಮತಾಂತರ ವಿರೋಧಿ ಕಾನೂನುಗಳ ಬಗ್ಗೆ ಕೆಲವು ಅರ್ಜಿಗಳು ಪ್ರಶ್ನಿಸಿದ್ದರೆ, ಮತ್ತೊಂದು ಅರ್ಜಿ ಬಲವಂತದ ಧಾರ್ಮಿಕ ಮತಾಂತರಗಳ ವಿರುದ್ಧ ಪರಿಹಾರ ಕೋರಿ ಸಲ್ಲಿಸಲಾಗಿದೆ. ಸುಪ್ರೀಂಕೋರ್ಟ್ ವೆಬ್‌ಸೈಟ್‌ನಲ್ಲಿ ಏಪ್ರಿಲ್ 16 ರಂದು ಪ್ರಕಟವಾದ ಪ್ರಕರಣದ ಪಟ್ಟಿಯಲ್ಲಿ, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠದ ಮುಂದೆ ಈ ಅರ್ಜಿಗಳು ವಿಚಾರಣೆಗೆ ಬರಲಿದೆ … Continue reading ಏಪ್ರಿಲ್ 16 ರಂದು ಮತಾಂತರ ವಿರೋಧಿ ಕಾಯ್ದೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌