ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ವಿಶೇಷ ಪೀಠವು ಡಿಸೆಂಬರ್ 12ರಂದು ಮಧ್ಯಾಹ್ನ 3:30 ಕ್ಕೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇತೃತ್ವದ ಪೀಠವು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನು ಒಳಗೊಂಡಿರುತ್ತದೆ. ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ 1991ರ ಆರಾಧನಾ ಸ್ಥಳಗಳ ಕಾಯ್ದೆಯು ಯಾವುದೇ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದೆ. ಬಾಬರಿ ಮಸೀದಿಯೊಂದನ್ನು ಬಿಟ್ಟು, ಆಗಸ್ಟ್ 15, … Continue reading ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್