ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

ಭಾರತದ ವಿಶ್ವವಿದ್ಯಾಲಯ ಅನುದಾನ ಆಯೋಗ (UGC) 1956ರಲ್ಲಿ ಭಾರತ ಸರ್ಕಾರ ಸ್ಥಾಪಿಸಿದ ಶಾಸನಬದ್ಧ ಸಂಸ್ಥೆ. ದೇಶದಲ್ಲಿ ಉನ್ನತ ಶಿಕ್ಷಣದ ಗುಣಮಟ್ಟಕ್ಕೆ ಮಾನದಂಡಗಳನ್ನು ರೂಪಿಸುವುದು ಮತ್ತು ಅವುಗಳ ಜಾರಿಯನ್ನು ಖಚಿತಪಡಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ವಿಶ್ವವಿದ್ಯಾಲಯದ ಶಿಕ್ಷಣದ ಸಮನ್ವಯ ಮತ್ತು ಗುಣಮಟ್ಟಗಳ ನಿರ್ವಹಣೆಯಲ್ಲಿ ಯುಜಿಸಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಸ್ವಾತಂತ್ರ್ಯದ ನಂತರ ಭಾರತವು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿತು. ಆದರೆ ಹೀಗೆ ಸ್ಥಾಪಿತವಾದ ಸಂಸ್ಥೆಗಳಲ್ಲಿ ಸ್ಥಿರವಾದ ಶೈಕ್ಷಣಿಕ ಮಾನದಂಡಗಳನ್ನು ರೂಪಿಸುವ ಮತ್ತು ದೇಶಾದ್ಯಂತ ಉನ್ನತ ಶಿಕ್ಷಣದ … Continue reading ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು