Homeರಾಷ್ಟ್ರೀಯCognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

- Advertisement -
- Advertisement -

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು. Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆಯಂತೆ 21 ಎಕರೆ ಭೂಮಿಯನ್ನು ನೀಡುತ್ತಿದ್ದರ ವಿರುದ್ದ ಭಾರೀ ಟೀಕೆಗಳು ಕೇಳಿಬಂದಿದ್ದವು.

20.79 ರೂಗಳಿಗೆ 21 ಎಕರೆ ಭೂಮಿಯನ್ನು ಆಂಧ್ರ ಪ್ರದೇಶದ ಚಂದ್ರು ಬಾಬು ನಾಯ್ಡು ನೇತೃತ್ವದ ಸರ್ಕಾರ ನೀಡಿದೆ. ಇಂದು (ಡಿ.12) cognizant ಕಂಪನಿಯ ತಾತ್ಕಾಲಿಕ ಕಛೇರಿ ಉದ್ಘಾಟನೆ ಮಾಡಲಾಗಿದೆ.

ಸರ್ಕಾರಗಳು ಖಾಸಗೀ ಕಂಪನಿಗಳಿಗೆ ಕೇವಲ ನೆಪಮಾತ್ರಕ್ಕೆ 99 ಪೈಸೆ ಹಣ ಪಡೆದು ಭೂಮಿಯನ್ನು ನೀಡುತ್ತಿರುವುದು ಕಾರ್ಪೋರೇಟ್‌ ಪರವಾದ ಸಡಿಲ ನೀತಿಗಳು ಮುಂದಿನ ದಿನಗಳಲ್ಲಿ ರಾಜ್ಯಗಳನ್ನು ಹಾಗೂ ಆರ್ಥಿಕ ಕ್ಷೇತ್ರವನ್ನು ಸಂಕಷ್ಟಕ್ಕೆ ದೂಡುತ್ತವೆ ಎಂದು ಹಲವು ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಿಂದ ಐಟಿ ಕಂಪನಿಗಳನ್ನು ಆಂಧ್ರ ಪ್ರದೇಶಕ್ಕೆ ಸೆಳೆಯುವ ದೃಷ್ಠಿಯಿಂದಲೂ ಚಂದ್ರಬಾಬು ನಾಯ್ಡು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಕರ್ನಾಟಕ ಸರ್ಕಾರವು ಈ ರೀತಿಯಲ್ಲಿ ಉಚಿತ ಭೂಮಿಯನ್ನು ನೀಡಬಾರದು ಎಂದು ಹೋರಾಟಗಾರರು ಪ್ರತಿಕ್ರಿಯಿಸಿದ್ದಾರೆ.

#Cognizant #Andrapradesh #ChandrababuNaidu

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...