‘ಒಬ್ಬ ವ್ಯಕ್ತಿಗಾಗಿ 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ

ಲೋಕಸಭೆಯಲ್ಲಿ ಇಂದು(ಡಿ.13)ಚೊಚ್ಚಲ ಭಾಷಣ ಮಾಡಿದ ವಯನಾಡ್ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅದಾನಿ ವಿಷಯವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ದ ಗುಡುಗಿದರು. ಕೇಂದ್ರದ ಬಿಜೆಪಿ ಸರ್ಕಾರವು ಭಾರತೀಯ ಜನತೆಯ ವೆಚ್ಚದಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ಕಡೆಗೆ ಅನಗತ್ಯ ಒಲವು ತೋರುತ್ತಿದೆ ಎಂದು ಆರೋಪಿಸಿದರು. 142 ಕೋಟಿ ನಾಗರಿಕರ ಕಲ್ಯಾಣಕ್ಕಿಂತ ಒಬ್ಬ ವ್ಯಕ್ತಿಯ ಹಿತಾಸಕ್ತಿಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು. “ದೇಶದ ಸಂಪತ್ತು, ವಿಮಾನ ನಿಲ್ದಾಣಗಳು ಮತ್ತು ಭೂಮಿಯನ್ನು ಒಬ್ಬ ವ್ಯಕ್ತಿಗೆ ಅನುಕೂಲವಾಗುವಂತೆ ಹಸ್ತಾಂತರಿಸಲಾಗುತ್ತಿದೆ. … Continue reading ‘ಒಬ್ಬ ವ್ಯಕ್ತಿಗಾಗಿ 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ