COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ವಿಶ್ವ ಹವಾಮಾನ ಶೃಂಗಸಭೆ (COP30)ಯಲ್ಲಿ ಭಾಗವಹಿಸಿರುವ ಪ್ರತಿ 25 ಜನರಲ್ಲಿ ಒಬ್ಬರು ಪಳೆಯುಳಿಕೆ ಇಂಧನ ಲಾಬಿದಾರ ಇದ್ದಾರೆ. ಶೃಂಗಸಭೆ ನಡೆಯುತ್ತಿರುವ ಆವರಣದಲ್ಲಿ ಒಟ್ಟು 1,602 ಲಾಬಿದಾರರು ಪತ್ತೆಯಾಗಿದ್ದಾರೆ ಎಂದು ಕಿಕ್ ಬಿಗ್ ಪೊಲ್ಯೂಟರ್ಸ್ ಔಟ್ (ಕೆಬಿಪಿಒ) ಬಿಡುಗಡೆ ಮಾಡಿದ ವರದಿ ತಿಳಿಸಿದೆ. ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ. ಕೆಬಿಪಿಒ ಎಂಬುದು … Continue reading COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’