ಒಂದು ರಾಷ್ಟ್ರ, ಒಂದು ಚುನಾವಣೆ: ಬಹುಮತ ಕಳೆದುಕೊಂಡಾಗ ಪರಿಹಾರವೇನು; ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಒಂದು ರಾಷ್ಟ್ರ, ಒಂದು ಚುನಾವಣೆ (ಒಎನ್‌ಒಇ) ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದಿಸಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದು, ಈ ಕ್ರಮವು  ಪ್ರಜಾಪ್ರಭುತ್ವ ಮತ್ತು ಭಾರತದ ಒಕ್ಕೂಟ ರಚನೆಯ ಮೇಲಿನ ದಾಳಿ ಎಂದು ಬಣ್ಣಿಸಿದ್ದಾರೆ. ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಈ ನಿರ್ಧಾರವು ರಾಜ್ಯಗಳ ಹಕ್ಕುಗಳನ್ನು ತಡೆಯುವ ಕೆಟ್ಟ ಪಿತೂರಿಯಾಗಿದೆ. ಪ್ರಸ್ತುತ ಚುನಾವಣಾ ವ್ಯವಸ್ಥೆಗೆ ಸುಧಾರಣೆಗಳ ಅಗತ್ಯವಿರುವ ಸಮಯದಲ್ಲಿ, ಇಂತಹ ಮಸೂದೆಯು ಪ್ರಜಾಪ್ರಭುತ್ವದ ತಳಹದಿಯನ್ನು ಮತ್ತಷ್ಟು ದುರ್ಬಲಗೊಳಿಸುತ್ತದೆ. ಇಂತಹ ನಿರ್ಣಾಯಕ ಮಸೂದೆಯನ್ನು ಅನುಮೋದಿಸುವ … Continue reading ಒಂದು ರಾಷ್ಟ್ರ, ಒಂದು ಚುನಾವಣೆ: ಬಹುಮತ ಕಳೆದುಕೊಂಡಾಗ ಪರಿಹಾರವೇನು; ಸಿದ್ದರಾಮಯ್ಯ ಪ್ರಶ್ನೆ