Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ

ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷದ ಅಂಗವಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, “ತುರ್ತು ಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದು. ಸಂವಿಧಾನದ ಆಶಯವನ್ನು ಉಲ್ಲಂಘಿಸಿದ ಮತ್ತು ಸಂಸತ್ತಿನ ಧ್ವನಿಯನ್ನು ಹತ್ತಿಕ್ಕಿದ ರೀತಿಯನ್ನು ಯಾವುದೇ ಭಾರತೀಯ ಮರೆಯಲು ಸಾಧ್ಯವಿಲ್ಲ” ಎಂದಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಸಂಬಂಧ ಪೋಸ್ಟ್ ಹಾಕಿರುವ ಅವರ, “ಭಾರತದ ಪ್ರಜಾಪ್ರಭುತ್ವದ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ತುಂಬುತ್ತಿವೆ. ಭಾರತದ … Continue reading Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ