Homeಕರ್ನಾಟಕರೈತ ಹೋರಾಟಕ್ಕೆ ಒಂದು ವರ್ಷ: ರಾಜ್ಯದಲ್ಲಿ ನಡೆದ ಪ್ರತಿಭಟನೆ ಚಿತ್ರಗಳಲ್ಲಿ ನೋಡಿ

ರೈತ ಹೋರಾಟಕ್ಕೆ ಒಂದು ವರ್ಷ: ರಾಜ್ಯದಲ್ಲಿ ನಡೆದ ಪ್ರತಿಭಟನೆ ಚಿತ್ರಗಳಲ್ಲಿ ನೋಡಿ

- Advertisement -

ರಾಜ್ಯದಲ್ಲಿ ರೈತವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಮತ್ತು ದೇಶಾದ್ಯಂತ ಎಂಎಸ್‌ಪಿ ಕಾನೂನುಬದ್ಧಗೊಳಿಸುವಂತೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ಜನಶಕ್ತಿ ಸಂಘಟನೆಯು ಬೆಂಗಳೂರಿನಿಂದ ಮೈಸೂರುವರೆಗೆ ಬೈಕ್ ಮತ್ತು ಕಾರ್ ಜಾಥ ನಡೆಸಿದೆ. ಪ್ರತಿಭಟನೆಯ ಆಯ್ದ ಚಿತ್ರಗಳು ಇಲ್ಲಿದೆ.

ದಾವಣಗೆರೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರು
ಕೋಲಾರದ ಹೆದ್ದಾರಿಯಲ್ಲಿ ಧರಣಿ

ಶ್ರೀರಂಗಪಟ್ಟಣದ ಹೆದ್ದಾರಿಯಲ್ಲಿ ರೈತ ನಾಯಕ ಬಡಗಲಪುರ ನಾಗೇಂದ್ರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಶ್ರೀರಂಗಪಟ್ಟಣದ ಹೆದ್ದಾರಿ ಬಂದ್ ವೇಳೆ ಡೊಳ್ಳು ಕುಣಿತದ ತಂಡ
ಚಿಕ್ಕಬಳ್ಳಾಪುರದಲ್ಲಿ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‍, ರೈತ ನಾಯಕಿ ಕವಿತಾ ಕುರುಗುಂಟಿ, ದಸಂಸ ಹೋರಾಟಗಾರ ಮಾವಳ್ಳಿ ಶಂಕರ್‌ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪ್ರತಿಭಟನೆ
ರಾಯಚೂರಿನಲ್ಲಿ ರೈತರಿಂದ ಹೆದ್ದಾರಿ ತಡೆ
ಬೆಳಗಾವಿಯಲ್ಲಿ ಹೆದ್ದಾರಿ ತಡೆ ನಡೆಸಿದ ರೈತರು
ಶಿವಮೊಗ್ಗ ಸಂಯುಕ್ತ ಕಿಸಾಣ್ ಮೋರ್ಚಾದಿಂದ ಹೆದ್ದಾರಿ ಬಂದ್
ರಾಮನಗರದಲ್ಲಿ ರೈತರಿಂದ ಹೆದ್ದಾರಿ ಬಂದ್
ಮೈಸೂರಿನಲ್ಲಿ ನಡೆದ ರೈತ ಆಂದೋಲನ
ವಿಭಿನ್ನವಾಗಿ ಪ್ರತಿಭಟನೆ ನಡೆಸಿದ ಚಾಮರಾಜನಗರದ ರೈತರು
ರಾಮನಗರದಲ್ಲಿ ಹೆದ್ದಾರಿ ತಡೆ
May be an image of 6 people, people standing and outdoors
ತುಮಕೂರಿನಲ್ಲಿ ಸಿಐಟಿಯು ಸದಸ್ಯರು ಜಾಥಾ ನಡೆಸಿದರು
ಹೊಸಪೇಟೆಯಲ್ಲಿ ರಸ್ತೆ ತಡೆ
ಕರ್ನಾಟಕ ಜನಶಕ್ತಿ ಸಂಘಟನೆ ಬೆಂಗಳೂರಿನಿಂದ ಮೈಸೂರುವರೆಗೆ ಬೈಕ್ ಮತ್ತು ಕಾರ್ ಜಾಥಾ ನಡೆಸಿತು.
ಚಿಕ್ಕಮಗಳೂರನಲ್ಲಿ ರೈತರಿಂದ ರಸ್ತೆ ತಡೆ

ಇದನ್ನೂ ಓದಿ: ರಾಜ್ಯ ಸರ್ಕಾರವೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲಿ: ಬೆಂಗಳೂರಿನಿಂದ ಮೈಸೂರಿಗೆ ಬೈಕ್ ಜಾಥ

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಎಸ್‌‌ಪಿ ನಾಯಕ ಮುಲಾಯಂ ಸೊಸೆ ಬಿಜೆಪಿಗೆ ಸೇರ್ಪಡೆ: ಮಾಧ್ಯಮಗಳಲ್ಲಿ ಮರೆಯಾದ ಒಂದು ಅಂಶ!

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಅವರ ಸೊಸೆ ಅಪರ್ಣಾ ಯಾದವ್‌ ಅವರು ಬಿಜೆಪಿ ಸೇರಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. ಎಸ್‌ಪಿಗೆ ಹಿನ್ನೆಡೆಯಾಗುವ ಸಾಧ್ಯತೆ ಎಂದು ಕೆಲವು...
Wordpress Social Share Plugin powered by Ultimatelysocial