ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ರೈತರು ನಡೆಸುತ್ತಿರುವ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ರಾಜ್ಯದ ಹಿರಿಯ ಸಾಹಿತಿಗಳು, ಚಿಂತಕರು, ವಿಜ್ಞಾನಿಗಳು, ಸ್ವಾಮೀಜಿಗಳು, ಚಿತ್ರನಟರು ಮತ್ತು ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ರೈತರಿಂದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಆಗ್ರಹಿಸಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ ತುರ್ತು ವಿಚಾರವೊಂದನ್ನು ತಮ್ಮ … Continue reading ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ