ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು ಉಳಿಸಿಕೊಳ್ಳಲು ಪಕ್ಷವು ತನ್ನ ಶಾಸಕರನ್ನು ಕಾಂಗ್ರೆಸ್ ಆಡಳಿತವಿರುವ ಕರ್ನಾಟಕಕ್ಕೆ ಸ್ಥಳಾಂತರಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ. ವಿಧಾನಸಭೆಯ ಒಟ್ಟು ಬಲ 229 ಆಗಿದ್ದು, ಸಂಸತ್ತಿನ ಮೇಲ್ಮನೆಗೆ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಓರ್ವ ಅಭ್ಯರ್ಥಿಗೆ 58 ಪ್ರಥಮ-ಪ್ರಾಶಸ್ತ್ಯದ ಮತಗಳು ಬೇಕಾಗುತ್ತವೆ. 164 ಶಾಸಕರನ್ನು ಹೊಂದಿರುವ ಆಡಳಿತಾರೂಢ ಬಿಜೆಪಿ … Continue reading ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?