ಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ ‘ಆಪರೇಷನ್ ಸಿಂಧೂರ’ ಪತ್ರಿಕಾಗೋಷ್ಠಿ!

ಪಹಲ್ಗಾಮ್ ದಾಳಿಯ ವಿರುದ್ಧ ನಡೆದ ಆಪರೇಷನ್ ಸಿಂಧೂರ ಬಗ್ಗೆ ವಿವರಣೆ ನೀಡಲು ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಭಾಗವಹಿಸಿದ್ದರು. ಆಪರೇಷನ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಭಾರತೀಯ ಸೇನೆ ಗಡಿಯಾಚೆಗಿನ ಭಯೋತ್ಪಾದಕರಿಗೂ, ಗಡಿಯೊಳಗಿನ ಕೋಮುವಾದಿಗಳಿಗೂ ಸರಿಯಾಗಿ ಉತ್ತರಿಸಿದೆ. ಗಡಿಯಾಚೆಗಿನ ಭಯೋತ್ಪಾದಕರು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮೂಲಕ ಭಯೋತ್ಪಾದಕರು ಜಮ್ಮು ಕಾಶ್ಮೀರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು … Continue reading ಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ ‘ಆಪರೇಷನ್ ಸಿಂಧೂರ’ ಪತ್ರಿಕಾಗೋಷ್ಠಿ!