ಆಪರೇಷನ್ ಸಿಂಧು: ಸಂಘರ್ಷ ಪೀಡಿತ ಇರಾನ್‌ನಿಂದ ಭಾರತಕ್ಕೆ ಮರಳಿದ 110 ವಿದ್ಯಾರ್ಥಿಗಳು

ಸಂಘರ್ಷ ಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟಿದ್ದ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಗುರುವಾರ (ಜೂ.19) ಮುಂಜಾನೆ ದೆಹಲಿಯಲ್ಲಿ ಬಂದಿಳಿದಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಟೆಹ್ರಾನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು. ಅವರಲ್ಲಿ 110 ಮಂದಿ ಗಡಿಯನ್ನು ದಾಟಿ ಅರ್ಮೇನಿಯಾಗೆ ತೆರಳಿದ್ದರು. ಮಂಗಳವಾರ ಭಾರತೀಯ ರಾಯಭಾರ ಕಚೇರಿಯು ‘ಆಪರೇಷನ್ ಸಿಂಧು’ ಅಡಿಯಲ್ಲಿ ಮಾಡಿದ ವ್ಯವಸ್ಥೆಗಳ ಮೂಲಕ ಅವರು ಭಾರತಕ್ಕೆ ಮರಳಿದ್ದಾರೆ. ಹೆಚ್ಚಿನ ಜನರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ … Continue reading ಆಪರೇಷನ್ ಸಿಂಧು: ಸಂಘರ್ಷ ಪೀಡಿತ ಇರಾನ್‌ನಿಂದ ಭಾರತಕ್ಕೆ ಮರಳಿದ 110 ವಿದ್ಯಾರ್ಥಿಗಳು