ಸಂಸತ್ತಿನಲ್ಲಿ ಇಂದಿನಿಂದ ‘ಆಪರೇಷನ್ ಸಿಂಧೂರ್’ ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್

ಇಂದಿನಿಂದ (ಜುಲೈ 28, ಸೋಮವಾರ) ಸಂಸತ್ತಿನಲ್ಲಿ ‘ಆಪರೇಷನ್ ಸಿಂಧೂರ್’ ಕುರಿತ ಚರ್ಚೆ ಆರಂಭಗೊಳ್ಳಲಿದೆ. ಆಡಳಿತರೂಢ ಎನ್‌ಡಿಎ ಮೈತ್ರಿಕೂಟ ಮತ್ತು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಚರ್ಚೆಗೆ ಸರ್ವ ಸನ್ನದ್ದವಾಗಿದೆ. ಅಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಯುವ ಮೂರು ದಿನಗಳ ಕಾಲ ಲೋಕಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಕಾಂಗ್ರೆಸ್ ತನ್ನ ಎಲ್ಲಾ ಸಂಸದರಿಗೆ ಭಾನುವಾರ ವಿಪ್ ಜಾರಿಗೊಳಿಸಿದೆ. ಜುಲೈ 21ರಂದು ಸಂಸತ್ತಿನ ಮುಂಗಾರು ಅಧಿವೇಶನ ಆರಂಭಗೊಂಡಿದೆ. ಆದರೆ, ಇದುವರೆಗೆ ಸರಿಯಾಗಿ ಕಲಾಪಗಳು ನಡೆದಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿ, ಅಪರೇಷನ್ ಸಿಂಧೂರ್ ಕುರಿತು … Continue reading ಸಂಸತ್ತಿನಲ್ಲಿ ಇಂದಿನಿಂದ ‘ಆಪರೇಷನ್ ಸಿಂಧೂರ್’ ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್