‘ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ..’; ಭಾರತೀಯ ವಾಯುಪಡೆ ಸ್ಪಷ್ಟನೆ

ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ನಡೆಸಿದ ಭೀಕರ ದಾಳಿಯ ವಿರುದ್ಧ ಪ್ರತಿದಾಳಿಯಾಗಿ ಪ್ರಾರಂಭಿಸಲಾದ ‘ಆಪರೇಷನ್ ಸಿಂಧೂರ್’ ಇನ್ನೂ ಪ್ರಗತಿಯಲ್ಲಿದೆ ಎಂದು ಭಾರತೀಯ ವಾಯುಪಡೆ (ಐಎಎಫ್‌) ಭಾನುವಾರ ತಿಳಿಸಿದೆ. ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಕದನ ವಿರಾಮವನ್ನು ಘೋಷಿಸಿದ ಒಂದು ದಿನದ ನಂತರ ಐಎಎಫ್‌ನಿಂದ ಸ್ಪಷ್ಟನೆ  ಬಂದಿದೆ. “ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿರುವುದರಿಂದ, ಸರಿಯಾದ ಸಮಯದಲ್ಲಿ ವಿವರವಾದ ಮಾಹಿತಿಯ ಮಾಹಿತಿಯನ್ನು ನೀಡಲಾಗುವುದು. ಪರಿಶೀಲಿಸದ ಮಾಹಿತಿಯ ಊಹಾಪೋಹ ಮತ್ತು ಪ್ರಸರಣದಿಂದ ದೂರವಿರಲು ಐಎಎಫ್‌ ಎಲ್ಲರನ್ನೂ ಒತ್ತಾಯಿಸುತ್ತದೆ” ಎಂದು ತನ್ನ ಅಧಿಕೃತ … Continue reading ‘ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ..’; ಭಾರತೀಯ ವಾಯುಪಡೆ ಸ್ಪಷ್ಟನೆ