ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ಭಾರತೀಯ ಇತಿಹಾಸದಲ್ಲಿ ಮೊದಲ ಬಾರಿಗೆ, ಇಬ್ಬರು ಮಹಿಳಾ ಅಧಿಕಾರಿಗಳು ಪ್ರಮುಖ ಮಿಲಿಟರಿ ಕಾರ್ಯಾಚರಣೆಯ ಕುರಿತು ಅಧಿಕೃತ ಪತ್ರಿಕಾಗೋಷ್ಠಿಯ ನೇತೃತ್ವ ವಹಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಜೊತೆಗೆ ಆಪರೇಷನ್ ಸಿಂಧೂರ ಬಗ್ಗೆಗಿನ ಮಾಹಿತಿ ನೀಡುವ ಪತ್ರಿಕಾಗೋಷ್ಠಿಯಲ್ಲಿ ಮಹತ್ವದ ಪಾತ್ರ ವಹಿಸಿದರು. ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ತೀವ್ರವಾದ ಪ್ರತಿಕ್ರಿಯೆಯನ್ನು … Continue reading ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?