ದಸರಾ ಉದ್ಘಾಟಿಸಲು ಆಯ್ಕೆ ಮಾಡಿದ್ದಕ್ಕೆ ಕೋಮುವಾದಿಗಳಿಂದ ವಿರೋಧ: ಬಾನು ಮುಷ್ತಾಕ್ ಏನಂದ್ರು?

ಅಂತಾರಾಷ್ಟೀಯ ‘ಬೂಕರ್ ಪ್ರಶಸ್ತಿ’ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು 2025ರ ಮೈಸೂರು ದಸರಾ ಉದ್ಘಾಟಿಸಲು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದರ ವಿರುದ್ದ ಕೋಮುವಾದಿಗಳ ಅರಚಾಟ ಜೋರಾಗಿದೆ. ಜಾಗತಿಕವಾಗಿ ಕನ್ನಡಕ್ಕೆ ಕೀರ್ತಿ ತಂದ ಶ್ರೇಷ್ಠ ಸಾಹಿತಿಯೊಬ್ಬರನ್ನು ಧರ್ಮ, ರಾಜಕೀಯ, ಕೋಮು ವಿಷದ ಮಾನದಂಡಗಳ ಮೂಲಕ ಅಳೆಯುವ ನೀಚ ರಾಜಕಾರಣ ಗರಿಗೆದರಿದೆ. ಬಾನು ಮುಷ್ತಾಕ್ ಅವರ ಆಯ್ಕೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಾನು ಮುಷ್ತಾಕ್, ತಮ್ಮ ಮನದಾಳವನ್ನು ಹಂಚಿಕೊಂಡಿದ್ದಾರೆ. … Continue reading ದಸರಾ ಉದ್ಘಾಟಿಸಲು ಆಯ್ಕೆ ಮಾಡಿದ್ದಕ್ಕೆ ಕೋಮುವಾದಿಗಳಿಂದ ವಿರೋಧ: ಬಾನು ಮುಷ್ತಾಕ್ ಏನಂದ್ರು?