ದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ – ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿಯ ಅದಾನಿ ಗ್ರೂಪ್ ಮತ್ತು ತೆಲಂಗಾಣದ ಕಾಂಗ್ರೆಸ್ ಸರ್ಕಾರ ನಡುವೆ ನಡೆದ ಒಪ್ಪಂದವನ್ನು ವಿರೋಧಿಸುವ ಘೋಷವಾಕ್ಯವಿರುವ ಟಿ-ಶರ್ಟ್ ಧರಿಸಿ ರಾಜ್ಯದ ವಿಧಾನಸಭೆಯ ಅಧಿವೇಶನದ ಮೊದಲ ದಿನ ಹಾಜರಾಗಲು ಯತ್ನಿಸಿದ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಮತ್ತು ಮಾಜಿ ಸಚಿವ ಟಿ.ಹರೀಶ್ ರಾವ್ ಸೇರಿದಂತೆ ಪಕ್ಷದ ಹಲವು ಶಾಸಕರು ಮತ್ತು ಎಂಎಲ್‌ಸಿಗಳನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯಲ್ಲಿ ವಿರೋಧ ಗನ್ ಪಾರ್ಕ್ ಬಳಿಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಬಿಆರ್‌ಎಸ್ ಶಾಸಕರು … Continue reading ದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ – ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು