ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ
ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ ನೀಡಿದ ಅವರು, ಇದು ಎಲ್ಲರ ಜವಾಬ್ದಾರಿ ಎಂದು ಹೇಳಿದರು. ಡೆಹ್ರಾಡೂನ್‌ನಲ್ಲಿ ಶುಕ್ರವಾರ ಸಂಜೆ ನಡೆದ ‘ಛತ್ರೋನ್ ಕಿ ಗೂಂಜ್’ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ, “ಮೇಲಿನಿಂದ ಕೆಳಗಿನವರೆಗೆ ಇಡೀ ಶಿಕ್ಷಣ ವ್ಯವಸ್ಥೆಯು ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿದ್ದು, ಇದರಿಂದಾಗಿ ಇಲ್ಲಿಯವರೆಗೆ … Continue reading ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed