Homeಮುಖಪುಟರೋಗಕ್ಕೆ ಜಾತಿ-ಧರ್ಮಗಳಿಲ್ಲ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ

ರೋಗಕ್ಕೆ ಜಾತಿ-ಧರ್ಮಗಳಿಲ್ಲ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ

- Advertisement -
- Advertisement -

ರೋಗಕ್ಕೆ ಜಾತಿ-ಧರ್ಮಗಳಿಲ್ಲ. ಇದನ್ನು ಜಾತಿ-ಧರ್ಮದ ಪೂರ್ವಗ್ರಹಗಳಿಲ್ಲದೆಯೇ ಎದುರಿಸಬೇಕು ಎಂದು ಮಾಜಿ ಸಿಎಂ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ತಬ್ಲಿಗಿ ಜಮಾತ್‌ ಧಾರ್ಮಿಕ ಕಾರ್ಯಕ್ರಮದ ಕಾರಣದಿಂದಲೇ ದೇಶಾದ್ಯಂತ ಕೊರೊನಾ ಹಬ್ಬುತ್ತಿದೆ, ಕೊರೊನಾ ಜಿಹಾದಿ ಎಂದು ಹಲವಾರು ಮಾಧ್ಯಮಗಳು ಮುಸ್ಲಿಂ ಸಮುದಾಯದ ಮೇಲೆ ಕೊರೊನಾ ಹೊಣೆಯನ್ನು ಹಾಕುತ್ತಿರುವುದರ  ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಟ್ವೀಟ್‌ ಮಾಡಿದ್ದಾರೆ.

ಕೊರೊನಾ ವಿರುದ್ದ ದೇಶ ಒಂದಾಗಿನಡೆಸುತ್ತಿರುವ ಹೋರಾಟಕ್ಕೆ ಕೆಲವರು ಜಾತಿ-ಧರ್ಮದ ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ. ಈ ಸಂಕಷ್ಟದ ಗಳಿಗೆಯಲ್ಲಿ ಒಂದಾಗಿರೋಣ, ಎಚ್ಚರವಾಗಿರೋಣ ಎಂದು ಸಿದ್ದರಾಮಯ್ಯ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...