Homeಮುಖಪುಟಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ವಿಪಕ್ಷಗಳು ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ವಿಪಕ್ಷಗಳು ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ನೂತನ ಎನ್‌ಡಿಎ ಸರ್ಕಾರ ರಚನೆಯಾಗಿ ಸಚಿವರಿಗೆ ಖಾತೆಗಳ ಹಂಚಿಕೆಯೂ ಆಗಿದೆ.

ಬಿಹಾರದ ಜೆಡಿ (ಯು) ಮತ್ತು ಆಂಧ್ರ ಪ್ರದೇಶದ ಟಿಡಿಪಿ ಪಕ್ಷಗಳ ಪ್ರಮುಖ ಬೆಂಬಲದೊಂದಿಗೆ ಸರ್ಕಾರ ರಚಿಸಿರುವ ಎನ್‌ಡಿಎ ಒಕ್ಕೂಟ, ಲೋಕಸಭೆ ಸ್ಪೀಕರ್ ಆಯ್ಕೆಯ ಲೆಕ್ಕಾಚಾರದಲ್ಲಿದೆ.

ಸರ್ಕಾರ ರಚನೆಯಾಗುವ ಮುನ್ನ ಜೆಡಿಯು ಮತ್ತು ಟಿಡಿಪಿ ಸ್ಪೀಕರ್ ಹುದ್ದೆಗ ಪಟ್ಟು ಹಿಡಿದಿದೆ ಎಂದು ವರದಿಯಾಗಿತ್ತು. ಆ ವಿಷಯ ಸದ್ಯಕ್ಕೆ ತನ್ನಗಾಗಿದ್ದು, ಇನ್ನೂ ಅಂತಿಮಗೊಂಡಿಲ್ಲ.

ಆಡಳಿತ ಎನ್‌ಡಿಎ ಒಕ್ಕೂಟದ್ದಾದರೂ, ಅದೇ ಒಕ್ಕೂಟದವರು ಲೋಕಸಭೆ ಸ್ಪೀಕರ್ ಆಗಬೇಕೆಂದಿಲ್ಲ. ಆದರೂ, ಸಾಮಾನ್ಯವಾಗಿ ಸ್ಪೀಕರ್ ಹುದ್ದೆ ಆಡಳಿತ ಪಕ್ಷದ ಕೂಟದವರಿಗೆ ಸಿಗುವುದು ವಾಡಿಕೆ. ಈ ಬಾರಿಯೂ ಈ ಪದ್ದತಿ ಮುಂದುವರಿಯಬಹುದು.

ಈ ನಡುವೆ ಉಪ ಸ್ಪೀಕರ್ ಹುದ್ದೆ ನಮಗೆ ನೀಡಬೇಕು ಎಂಬ ಬೇಡಿಯಕೆಯನ್ನು ಪ್ರತಿಪಕ್ಷಗಳು ಆಡಳಿತ ಕೂಟದ ಮುಂದೆ ಇಟ್ಟಿದೆ ಎಂದು ವರದಿಯಾಗಿದೆ.

ಇಂಡಿಯಾ ಟುಡೇ ವರದಿ ಪ್ರಕಾರ, ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಪ್ರತಿಪಕ್ಷಗಳು ಎಚ್ಚರಿಕೆ ನೀಡಿವೆ ಎಂದು ತಿಳಿದು ಬಂದಿದೆ.

ಈ ಬಾರಿ ನಿರೀಕ್ಷೆಗಿಂತ ಹೆಚ್ಚಿನ ಸ್ಥಾನಗಳನ್ನು ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಪಡೆದುಕೊಂಡಿದೆ. ಹಾಗಾಗಿ, ಉಪ ಸ್ಪೀಕರ್ ಹುದ್ದೆ ನೀಡುವಂತೆ ಪಟ್ಟು ಹಿಡಿದಿದೆ. ಹೊಸ ಸರ್ಕಾರದ ಮೊದಲ ಸಂಸತ್‌ ಅಧಿವೇಶನಕ್ಕೂ ಮುನ್ನ ಈ ವಿಚಾರ ಮುನ್ನೆಲೆಗೆ ಬಂದಿದೆ.

ಸ್ಪೀಕರ್ ಹುದ್ದೆಯ ಜೊತೆಗೆ ಇಂಡಿಯಾ ಒಕ್ಕೂಟ ಪ್ರತಿಪಕ್ಷ ನಾಯಕನನ್ನೂ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್‌ ಈಗಾಗಲೇ ರಾಹುಲ್ ಗಾಂಧಿಯನ್ನು ಪ್ರತಿಪಕ್ಷ ನಾಯಕನನ್ನಾಗಿ ಮಾಡಲು ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಇಂಡಿಯಾ ಒಕ್ಕೂಟದ ಇತರ ಪಕ್ಷಗಳ ಮೇಲೆ ನಿರ್ಣಯ ನಿಂತಿದೆ. ಬಹುತೇಕ ರಾಹುಲ್ ಗಾಂಧಿಯೇ ಪ್ರತಿಪಕ್ಷ ನಾಯಕರಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಎನ್‌ಡಿಎ ಸರ್ಕಾರದ ಪತನ ಸನ್ನಿಹಿತವಾಗಿದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...