ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ ಓದಲಾದ 217ನೇ ವಿಧಿಯ ಅಡಿಯಲ್ಲಿ ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ನಿರ್ಣಯ ಮಂಡಿಸಲಾಗಿದೆ. ಡಿಎಂಕೆ ನಾಯಕರಾದ ಟಿ.ಆರ್ ಬಾಲು ಮತ್ತು ಕನಿಮೊಳಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಎನ್‌ಸಿಪಿಎಸ್‌ಪಿಯ ಸುಪ್ರಿಯಾ ಸುಳೆ ಮುಂತಾದವರು … Continue reading ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು