ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ‘ಅನಿರೀಕ್ಷಿತ ಕೃತ್ಯ’ ಎಸಗಲು ಸಂಚು ರೂಪಿಸುತ್ತಿದ್ದಾರೆ ಎಂದು ಓಂ ಬಿರ್ಲಾ ಅವರು ಕಳೆದ ವಾರ ಲೋಕಸಭೆಯಲ್ಲಿ ಆರೋಪಿಸಿದ್ದರು. ಅಲ್ಲದೆ, ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷದವರಿಗೆ ಮಾತನಾಡಲು ಸ್ಪೀಕರ್ ಅವಕಾಶ ನೀಡುತ್ತಿಲ್ಲ ಎಂದು ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿವೆ. ಈ ಹಿನ್ನೆಲೆ ವಿರೋಧ ಪಕ್ಷಗಳು ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ … Continue reading ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ
Copy and paste this URL into your WordPress site to embed
Copy and paste this code into your site to embed