ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ. ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು ಮತ್ತು 63 ರಾಜ್ಯಸಭಾ ಸದಸ್ಯರು ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿರೋಧ ಪಕ್ಷಗಳ ಮೈತ್ರಿಕೂಟದ ಭಾಗವಾಗಿಲ್ಲದಿದ್ದರೂ, ಆಮ್ ಆದ್ಮಿ ಪಕ್ಷವು ಸಹ ಈ ಕ್ರಮವನ್ನು ಬೆಂಬಲಿಸಿದೆ ಎಂದು ತಿಳಿದುಬಂದಿದೆ. ಅಲ್ಲದೇ ಕೆಲವು ಸ್ವತಂತ್ರ ಸಂಸದರು ಸಹ ನೋಟಿಸ್‌ಗೆ ಸಹಿ ಹಾಕಿದ್ದಾರೆ … Continue reading ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು
Copy and paste this URL into your WordPress site to embed
Copy and paste this code into your site to embed