ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ ಮಂಡಿಸಲು ಮುಂದಾದ ಪ್ರತಿಪಕ್ಷಗಳು: ವರದಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಮ್ಮ ‘ಮತಗಳ್ಳತನ’ ಆರೋಪಕ್ಕೆ ಸಂಬಂಧಿಸಿದಂತೆ ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು ಎಂದಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ ಪದಚ್ಯುತಿ ನಿರ್ಣಯ ಮಂಡಿಸಲು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಮುಂದಾಗಿದೆ ಎಂದು ವರದಿಯಾಗಿದೆ. ಇಂದು (ಆ.18 ಸೋಮವಾರ) ಬೆಳಿಗ್ಗೆ ನಡೆದ ಸಭೆಯಲ್ಲಿ ಪದಚ್ಯುತಿ ನಿರ್ಣಯ ಮಂಡನೆ ಕುರಿತು ಇಂಡಿಯಾ ಒಕ್ಕೂಟದ ನಾಯಕರು ಚರ್ಚೆ ನಡೆಸಿದ್ದಾರೆ ಎಂದು newindianexpress.com ವರದಿ ಮಾಡಿದೆ. ಭಾನುವಾರ (ಆ.16) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಮುಖ್ಯ ಚುನಾವಣಾ … Continue reading ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ ಮಂಡಿಸಲು ಮುಂದಾದ ಪ್ರತಿಪಕ್ಷಗಳು: ವರದಿ