ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು
ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ಆರಂಭಿಸಿದರು. ಗದ್ದಲ ಹೆಚ್ಚಾದಾಗ ಸಭಾಧ್ಯಕ್ಷರ ಪೀಠದಲ್ಲಿದ್ದ ಸಂಸದ ಪಿ.ಸಿ ಮೋಹನ್ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು. ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದಾಗ ಕೆಲವು ಸಮಿತಿಗಳ ವರದಿಗಳನ್ನು ಮಂಡಿಸಲಾಯಿತು. ವಿರೋಧ ಪಕ್ಷದ ಸದಸ್ಯರು ಮರಳಿ ಪ್ರತಿಭಟನೆ ಆರಂಭಿಸಿದ … Continue reading ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು
Copy and paste this URL into your WordPress site to embed
Copy and paste this code into your site to embed