ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು ಬುಧವಾರ (ಡಿ.17) ನಿರ್ಧರಿಸಿದ್ದಾರೆ. ವರದಿಗಳ ಪ್ರಕಾರ, ವಿರೋಧ ಪಕ್ಷಗಳ ಸಂಸದರು ಮಸೂದೆಯ ಚರ್ಚೆಗೆ ಹಾಜರಾಗಲಿದ್ದಾರೆ. ಆದರೆ, ಅಂಗೀಕಾರದ ಸಮಯದಲ್ಲಿ ಸಭಾತ್ಯಾಗ ಮಾಡಲಿದ್ದಾರೆ. ಬುಧವಾರ ನಡೆದ ಇಂಡಿಯಾದ ಒಕ್ಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) … Continue reading ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು