Homeಮುಖಪುಟಬಿಜೆಪಿ ಸೋಲಿಸಲು ವಿಪಕ್ಷಗಳ ಒಗ್ಗಟ್ಟು: ಬಿಹಾರದಲ್ಲಿ ಸೇರಿದ 6 ಸಿಎಂಗಳು, 18 ಪ್ರತಿ ಪಕ್ಷಗಳು

ಬಿಜೆಪಿ ಸೋಲಿಸಲು ವಿಪಕ್ಷಗಳ ಒಗ್ಗಟ್ಟು: ಬಿಹಾರದಲ್ಲಿ ಸೇರಿದ 6 ಸಿಎಂಗಳು, 18 ಪ್ರತಿ ಪಕ್ಷಗಳು

- Advertisement -
- Advertisement -

2024ರಲ್ಲಿ ಬಿಜೆಪಿ ಮಣಿಸಲು ಪಾಟ್ನಾದಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ಬೃಹತ್ ಸಭೆಯಲ್ಲಿ 18 ಪ್ರಮುಖ ಪಕ್ಷಗಳು ಭಾಗವಹಿಸಿವೆ. ಆ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿವೆ.

ಭಾಗವಹಿಸಿರುವ ಮುಖ್ಯಮಂತ್ರಿಗಳು

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್
ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ಪಂಜಾಬ್ ಸಿಎಂ ಭಗವಂತ್ ಮಾನ್
ಬಿಹಾರ ಸಿಎಂ ನಿತೀಶ್ ಕುಮಾರ್

ಭಾಗವಹಿಸಿರುವ ಮಾಜಿ ಮುಖ್ಯಮಂತ್ರಿಗಳು

ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ
ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್
ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬ ಮುಫ್ತಿ
ಜಮ್ಮು ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲ
ಮಹಾರಾಷ್ಟ್ರದ ಮಾಜಿ ಸಿಎಂ ಶರದ್ ಪವಾರ್

ಭಾಗವಹಿಸಿರುವ ಪಕ್ಷಗಳು

ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ತೃಣಮೂಲ ಕಾಂಗ್ರೆಸ್, ಡಿಎಂಕೆ, ಆಪ್, ಸಮಾಜವಾದಿ ಪಕ್ಷ, ಜೆಎಂಎಂ, ಸಿಪಿಐ, ಸಿಪಿಐ(ಎಂ), ಸಿಪಿಐ(ಎಂಎಲ್) ಲಿಬರೇಷನ್, ಎಎಪಿ, ಎನ್‌ಸಿಪಿ, ಶಿವಸೇನೆ (ಯುಬಿಟಿ), ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, SBSP..

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖಂಡ ರಾಹುಲ್ ಗಾಂಧಿ ಸಭೆಯಲ್ಲಿ ಮಾತನಾಡಿದ್ದಾರೆ.

ಸಭೆಗೆ ಬೆಂಬಲ ಸೂಚಿಸಿರುವ ಮುಖ್ಯಮಂತ್ರಿಗಳು

ಚತ್ತೀಸ್‌ಘಡದ ಸಿಎಂ ಭಾಘೇಲ್
ಕರ್ನಾಟಕ ಸಿಎಂ ಸಿದ್ದರಾಮಯ್ಯ
ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್
ಹಿಮಾಚಲ ಪ್ರದೇಶದ ಸಿಎಂ
ಕೇರಳ ಸಿಎಂ ಪಿಣರಾಯಿ ವಿಜಯನ್

ಸಭೆಗೆ ಗೈರು ಹಾಜರಾದವರು

ಬಿಎಸ್‌ಪಿಯ ಮಾಯಾವತಿ, ಆರ್‌ಎಲ್‌ಡಿಯ ಜಯಂತ್ ಚೌಧರಿ.

ತಟಸ್ಥ ನೀತಿ ಅನುಸರಿಸಿದ ಬಿಜೆಪಿಯೇತರ ಪಕ್ಷಗಳು

ಬಿಆರ್‌ಎಸ್, ವೈಎಸ್‌ಆರ್ ಕಾಂಗ್ರೆಸ್, ಟಿಡಿಪಿ, ಬಿಜೆಡಿ.

ಇದನ್ನೂ ಓದಿ: ಕಾಂಗ್ರೆಸ್‌ದು ‘ಭಾರತ್ ಜೋಡೊ’, ಬಿಜೆಪಿಯದ್ದು ಭಾರತ್ ತೋಡೊ ಸಿದ್ದಾಂತ; ಪಟ್ನಾ ಸಭೆಯಲ್ಲಿ ರಾಹುಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Why not invited AIMIM
    Why not invited Muslim League
    Why not invited SDPI and more

    NCP, TCP and others are destroyed original Congress now again they unit.

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...