ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ ಪೈಕಿ ಶೇಕಡ 18ರಷ್ಟು ಮಂದಿಯನ್ನು ಅಥವಾ 30 ಸಾವಿರ ಜನರನ್ನು ವಜಾಗೊಳಿಸಲು ನಿರ್ಧರಿಸಿದೆ. ಮಂಗಳವಾರ (ಮಾ.31) ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಸಾವಿರಾರು ಉದ್ಯೋಗಿಗಳಿಗೆ ಕಂಪನಿಯು ಕೆಲಸದಿಂದ ತೆಗೆದು ಹಾಕಿರುವ ಕುರಿತು ಇ-ಮೇಲ್ ಕಳುಹಿಸಿದೆ ಎಂದು ಇಂಡಿಯಾ ಟುಡೇ ವರದಿ ಹೇಳಿದೆ. ಕಂಪನಿಯು … Continue reading ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು