ಮಸೂದೆ ಅನುಮೋದನೆಗೆ ಗಡುವು: ಸುಪ್ರೀಂ ಕೋರ್ಟ್‌ಗೆ 14 ಪ್ರಶ್ನೆಗಳನ್ನು ಕೇಳಿದ ರಾಷ್ಟ್ರಪತಿ

ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳ ಕುರಿತು ತೀರ್ಮಾನ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಗಡುವು ನಿಗದಿಪಡಿಸಿದ ಏಪ್ರಿಲ್ 8ರ ತೀರ್ಪಿನ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್‌ಗೆ 14 ನಿರ್ಣಾಯಕ ಪ್ರಶ್ನೆಗಳನ್ನು ಕೇಳಿದ್ದಾರೆ. ಅಪರೂಪಕ್ಕೆ ಬಳಸಲಾಗುವ ಸಂವಿಧಾನದ ವಿಧಿ 143 (1) ರ ಅಡಿಯಲ್ಲಿ ತಮ್ಮ ಅಧಿಕಾರವನ್ನು ಚಲಾಯಿಸುತ್ತಾ, ರಾಷ್ಟ್ರಪತಿ ಮುರ್ಮು ಅವರು ಪ್ರಸ್ತುತ ಸಂದರ್ಭಗಳಲ್ಲಿ, ಈ ಕೆಳಗಿನ ಕಾನೂನಿನ ಪ್ರಶ್ನೆಗಳು ಉದ್ಭವಿಸಿವೆ ಎಂದು ತೋರುತ್ತದೆ ಮತ್ತು ಅವುಗಳ ಸ್ವರೂಪ ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿವೆ. … Continue reading ಮಸೂದೆ ಅನುಮೋದನೆಗೆ ಗಡುವು: ಸುಪ್ರೀಂ ಕೋರ್ಟ್‌ಗೆ 14 ಪ್ರಶ್ನೆಗಳನ್ನು ಕೇಳಿದ ರಾಷ್ಟ್ರಪತಿ