ಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆಗೆ ಸುಗ್ರಿವಾಜ್ಞೆ : ಸಚಿವ ಸಂಪುಟ ತೀರ್ಮಾನ

ಬೆಂಗಳೂರು ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣದ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶಕ್ಕಾಗಿ ಸುಗ್ರಿವಾಜ್ಞೆ ಹೊರಡಿಸಲು ಶುಕ್ರವಾರ (ಜ.24) ನಡೆದ ತುರ್ತು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ ಪಾಟೀಲ್, ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ–1996ಕ್ಕೆ ಸಂಬಂಧಪಟ್ಟ ಸಿವಿಲ್‌ ಮೇಲ್ಮನವಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ. ಈ ಹಂತದಲ್ಲಿ ಅಭಿವೃದ್ಧಿ ಹಕ್ಕುಗಳನ್ನು(ಟಿಡಿಆರ್‌) … Continue reading ಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆಗೆ ಸುಗ್ರಿವಾಜ್ಞೆ : ಸಚಿವ ಸಂಪುಟ ತೀರ್ಮಾನ