ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಲನಚಿತ್ರದ ಪ್ರದರ್ಶನಕ್ಕೆ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತದಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಯಾಗಿದೆ. ಸಿನಿಮಾ ಇಸ್ರೇಲ್ ಸೈನಿಕರ ದೌರ್ಜನ್ಯವನ್ನು ವಿವರಿಸುವ ಕಾರಣ, ಇಸ್ರೇಲ್‌ನೊಂದಿಗೆ ಭಾರತ ಹೊಂದಿರುವ ಸಂಬಂಧದ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದಿಂದ ಅದರ ಪ್ರದರ್ಶನವನ್ನು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ … Continue reading ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!