Homeಅಂತರಾಷ್ಟ್ರೀಯಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ,...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

- Advertisement -
- Advertisement -

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಭಾರತದ ನಟಿ ಪ್ರಿಯಾಂಕಾ ಚೋಪ್ರಾ ಜೋನಾಸ್ ಅವರು ಪ್ರಶಸ್ತಿ ಪ್ರಧಾನಕಾರರಲ್ಲಿ ಒಬ್ಬರಾಗಿ ಈ ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ ವರ್ಷದ ಪ್ರಶಸ್ತಿ ವಿಜೇತರ ಪಟ್ಟಿ ಕೆಳಗಿದೆ

ವಿಭಾಗ ಪ್ರಶಸ್ತಿ ವಿಜೇತರು
ಅತ್ಯುತ್ತಮ ಚಿತ್ರ ಒನ್ ಬ್ಯಾಟಲ್ ಆಫ್ಟರ್ ಅನದರ್
ಅತ್ಯುತ್ತಮ ನಟಮೈಕೆಲ್ ಬಿ. ಜೋರ್ಡಾನ್ (‘ಸಿನ್ನರ್ಸ್’ ಚಿತ್ರಕ್ಕಾಗಿ)
ಅತ್ಯುತ್ತಮ ನಟಿಜೆಸ್ಸಿ ಬಕ್ಲಿ (‘ಹ್ಯಾಮ್ನೆಟ್’ ಚಿತ್ರಕ್ಕಾಗಿ)
ಅತ್ಯುತ್ತಮ ನಿರ್ದೇಶಕ ಪೌಲ್ ಥಾಮಸ್ ಆಂಡರ್ಸನ್ (‘ಒನ್ ಬ್ಯಾಟಲ್ ಆಫ್ಟರ್ ಅನದರ್’ ಚಿತ್ರಕ್ಕಾಗಿ)
ಅತ್ಯುತ್ತಮ ಪೋಷಕ ನಟ ಸೀನ್ ಪೆನ್ (ಒನ್ ಬ್ಯಾಟಲ್ ಆಫ್ಟರ್ ಅನದರ್’ ಚಿತ್ರಕ್ಕಾಗಿ)
ಅತ್ಯುತ್ತಮ ಪೋಷಕ ನಟಿಆಮಿ ಮಡಿಗನ್ (‘ವೆಪನ್ಸ್’ ಚಿತ್ರಕ್ಕಾಗಿ)
ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರಸೆಂಟಿಮೆಂಟಲ್ ವ್ಯಾಲ್ಯೂ (ನಾರ್ವೆ ದೇಶದ ಚಿತ್ರ)
ಬೆಸ್ಟ್ ಅನಿಮೇಟೆಡ್ ಫೀಚರ್ಕೆ-ಪಾಪ್ ಡೆಮನ್ ಹಂಟರ್ಸ್
ಬೆಸ್ಟ್ ಒರಿಜಿನಲ್ ಸ್ಕ್ರೀನ್ ಪ್ಲೇರಯಾನ್ ಕೂಗ್ಲರ್ (‘ಸಿನ್ನರ್ಸ್’ ಚಿತ್ರದ ಕಥೆ)
ಬೆಸ್ಟ್ ಅಡಾಪ್ಟೆಡ್ (ಅಳವಡಿಸಿದ) ಸ್ಕ್ರೀನ್ ಪ್ಲೇಪೌಲ್ ಥಾಮಸ್ ಆಂಡರ್ಸನ್ (‘ಒನ್ ಬ್ಯಾಟಲ್ ಆಫ್ಟರ್ ಅನದರ್’ ಚಿತ್ರದ ಕಥೆ)
ಬೆಸ್ಟ್ ಸಿನಿಮಾಟೊಗ್ರಫಿಸಿನ್ನರ್ಸ್
ಬೆಸ್ಟ್ ಕಾಸ್ಟ್ಯೂಮ್ ಡಿಸೈನ್ ಫ್ರಾಂಕೆನ್‌ಸ್ಟೈನ್
ಬೆಸ್ಟ್ ವಿಶುವಲ್ ಎಫೆಕ್ಟ್ ಅವತಾರ್: ಫೈರ್ ಅಂಡ್ ಆಶ್
ಬೆಸ್ಟ್ ಒರಿಜಿನಲ್ ಸಾಂಗ್ಕೆ-ಪಾಪ್ ಡೆಮನ್ ಹಂಟರ್ಸ್
ಬೆಸ್ಟ್ ಕ್ಯಾಸ್ಟಿಂಗ್ಒನ್ ಬ್ಯಾಟಲ್ ಆಫ್ಟರ್ ಅನದರ್ (ಇದು ಆಸ್ಕರ್ ಇತಿಹಾಸದ ಮೊದಲ ಕ್ಯಾಸ್ಟಿಂಗ್ ಪ್ರಶಸ್ತಿ)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...