CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ ಮಂಗಳವಾರ (ಜೂ.3) ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಖುದ್ದು ಹಾಜರಾಗಿದ್ದಾರೆ. ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಆಗಿ ಮೌಲ್ಯಮಾಪನ ಮಾಡಲು ಈ ವರ್ಷ ಹೊಸ ವ್ಯವಸ್ಥೆಯನ್ನು ಪರಿಚಯಿಸಿತ್ತು. ಈ ವ್ಯವಸ್ಥೆಯ ಜಾರಿಯ ನಂತರ ದೇಶದಾದ್ಯಂತ … Continue reading CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್
Copy and paste this URL into your WordPress site to embed
Copy and paste this code into your site to embed