ಕ್ಯಾಂಪಸ್‌ನಲ್ಲಿ ಪ್ರತಿಭಟನೆ-ಧರಣಿ ನಿರ್ಬಂಧಿಸಿದ ಉಸ್ಮಾನಿಯಾ ವಿಶ್ವವಿದ್ಯಾಲಯ

ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯವು ತನ್ನ ವಿಭಾಗಗಳು, ಕಾಲೇಜು ಆಡಳಿತ ಕಟ್ಟಡಗಳಲ್ಲಿ ಪ್ರತಿಭಟನೆ-ಧರಣಿ ನಡೆಸುವುದನ್ನು ನಿಷೇಧಿಸಿದೆ. ವಿಶ್ವವಿದ್ಯಾಲಯದ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ, ವಿಶ್ವವಿದ್ಯಾಲಯದ ವಿಭಾಗಗಳು/ಕಾಲೇಜುಗಳು/ಕೇಂದ್ರಗಳು/ ಆಡಳಿತ ಕಟ್ಟಡದ ಆವರಣದಲ್ಲಿ ಅತಿಕ್ರಮಣ, ಧರಣಿ ಮತ್ತು ಆಂದೋಲನಗಳನ್ನು ನಡೆಸುವುದು, ಘೋಷಣೆಗಳನ್ನು ಕೂಗುವುದು ಇತ್ಯಾದಿಗಳನ್ನು ನಿಷೇಧಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು. ಆಡಳಿತಾತ್ಮಕ ಅಧಿಕಾರಿಗಳು, ಸಿಬ್ಬಂದಿ ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ತಡೆಯುವುದನ್ನು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಅಸಂಸದೀಯ ಭಾಷೆ ಬಳಸುವುದನ್ನು ವಿಶ್ವವಿದ್ಯಾಲಯವು ನಿಷೇಧಿಸಿದೆ. ವಿಶ್ವವಿದ್ಯಾನಿಲಯದ ಆಂತರಿಕ … Continue reading ಕ್ಯಾಂಪಸ್‌ನಲ್ಲಿ ಪ್ರತಿಭಟನೆ-ಧರಣಿ ನಿರ್ಬಂಧಿಸಿದ ಉಸ್ಮಾನಿಯಾ ವಿಶ್ವವಿದ್ಯಾಲಯ