‘ಆರ್ಥಿಕವಾಗಿ ಸ್ಥಿರವಾಗಿಲ್ಲದವರನ್ನು ಉನ್ನತೀಕರಿಸುವುದೇ ನಮ್ಮ ಗುರಿ..’; ಮೋದಿ ಟೀಕೆಗೆ ಡಿಕೆಶಿ ತಿರುಗೇಟು

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಧರ್ಮದ ಆಧಾರದ ಮೇಲೆ ಟೆಂಡರ್‌ಗಳಲ್ಲಿ ಮೀಸಲಾತಿ ನೀಡುತ್ತಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, “ಈ ಕ್ರಮವು ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳು (ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಹಕ್ಕುಗಳನ್ನು ಕಸಿದುಕೊಂಡಿದೆ” ಎಂದು ಆರೋಪಿಸಿದ್ದಾರೆ. ಅಂತಹ ನಿಬಂಧನೆಗಳು ಸಂವಿಧಾನಬಾಹಿರ ಮಾತ್ರವಲ್ಲದೆ ಭಾರತೀಯ ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳಿಗೆ ದ್ರೋಹವಾಗಿದೆ ಎಂದು ಮೋದಿ ವಾದಿಸಿದ್ದಾರೆ. “ಧರ್ಮದ ಆಧಾರದ ಮೇಲೆ ಮೀಸಲಾತಿ ಇರುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. … Continue reading ‘ಆರ್ಥಿಕವಾಗಿ ಸ್ಥಿರವಾಗಿಲ್ಲದವರನ್ನು ಉನ್ನತೀಕರಿಸುವುದೇ ನಮ್ಮ ಗುರಿ..’; ಮೋದಿ ಟೀಕೆಗೆ ಡಿಕೆಶಿ ತಿರುಗೇಟು