2024ರಲ್ಲಿ ಭಾರತದ ಪೌರತ್ವ ತ್ಯಜಿಸಿದ 2 ಲಕ್ಷಕ್ಕೂ ಹೆಚ್ಚು ಮಂದಿ

2024ರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಭಾರತದ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ (ಆ.8) ಲೋಕಸಭೆಗೆ ತಿಳಿಸಿದೆ. ಈ ಕುರಿತು ಕಾಂಗ್ರೆಸ್ ಸಂಸದ ಕೆ.ಸಿ ವೇಣುಗೋಪಾಲ್ ಅವರು ಕೇಳಿದ ಪ್ರಶ್ನೆಗೆ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಲಿಖಿತ ಉತ್ತರ ನೀಡಿದ್ದಾರೆ. ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, 2020ರಲ್ಲಿ 85,256, 2021ರಲ್ಲಿ 1,63,370, 2022ರಲ್ಲಿ 2,25,620, 2023ರಲ್ಲಿ 2,16,219 ಮತ್ತು 2024ರಲ್ಲಿ 2,06,378 ಜನರು ಭಾರತದ ಪೌರತ್ವವನ್ನು ತ್ಯಜಿಸಿದ್ದಾರೆ … Continue reading 2024ರಲ್ಲಿ ಭಾರತದ ಪೌರತ್ವ ತ್ಯಜಿಸಿದ 2 ಲಕ್ಷಕ್ಕೂ ಹೆಚ್ಚು ಮಂದಿ