3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ರಾಜ್ಯಸಭೆಗೆ ತಿಳಿಸಿದೆ. “ಸರ್ಕಾರದ ಸಂಘಟಿತ ಪ್ರಯತ್ನಗಳಿಂದಾಗಿ 119 ವ್ಯಕ್ತಿಗಳನ್ನು ಬೇಗನೆ ಬಿಡುಗಡೆ ಮಾಡಲಾಗಿದೆ; 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಏಳು ಮಂದಿ ಕಾಣೆಯಾಗಿದ್ದಾರೆ ಎಂದು ರಷ್ಯಾದ ಕಡೆಯಿಂದ ವರದಿಯಾಗಿದೆ. 50 ವ್ಯಕ್ತಿಗಳನ್ನು ಬೇಗನೆ ಬಿಡುಗಡೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ” ಎಂದು ರಾಜ್ಯ ಸಚಿವ … Continue reading 3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ