ಮೋಹನ್ ಭಾಗವತ್ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ ಒತ್ತಾಯಿಸಿವೆ ಎಂದು ವರದಿಯಾಗಿದೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಮೋಹನ್ ಭಾಗವತ್ ಕೆನಡಾ ಭೇಟಿ ನಿಗದಿಯಾಗಿದೆ. ಈ ಹಿನ್ನೆಲೆ ಸಂಘಟನೆಗಳು ಒಟ್ಟಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಕೆನಡಾದ ಸಾರ್ವಜನಿಕ ಸುರಕ್ಷತಾ ಸಚಿವ ಗ್ಯಾರಿ ಆನಂದಸಂಗರಿ ಅವರಿಗೆ ಬರೆದ ಪತ್ರದಲ್ಲಿ ಸಂಘಟನೆಗಳು, ಮೋಹನ್ ಭಾಗವತ್ … Continue reading ಮೋಹನ್ ಭಾಗವತ್ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ
Copy and paste this URL into your WordPress site to embed
Copy and paste this code into your site to embed