ಕ್ರೈಸ್ತರನ್ನು ಗುರಿಯಾಗಿಸಿ ಹಿಂಸಾಚಾರ : ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ 400ಕ್ಕೂ ಹೆಚ್ಚು ಕ್ರಿಶ್ಚಿಯನ್ ನಾಯಕರು

ದೇಶದಾದ್ಯಂತ ಕ್ರೈಸ್ತರನ್ನು ಗುರಿಯಾಗಿಸಿ ನಡೆಯುತ್ತಿರುವ ಹಿಂಸಾಚಾರದ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿ 400ಕ್ಕೂ ಹೆಚ್ಚು ಹಿರಿಯ ಕ್ರೈಸ್ತ ನಾಯಕರು ಮತ್ತು 30 ಚರ್ಚ್ ಗುಂಪುಗಳು ಡಿಸೆಂಬರ್ 31, 2024ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕ್ರಿಸ್‌ಮಸ್‌ ವೇಳೆ ದೇಶದಾದ್ಯಂತ 14ಕ್ಕೂ ಹೆಚ್ಚು ಕ್ರಿಶ್ಚಿಯನ್ ಕೂಟಗಳನ್ನು ಗುರಿಯಾಗಿಸಿಕೊಂಡು ಹಿಂಸಾಚಾರ, ಬೆದರಿಕೆಯ ಘಟನೆಗಳು ನಡೆದ ಬಗ್ಗೆ ವರದಿಯಾದ ಬಳಿಕ ರಾಷ್ಟ್ರಪತಿ ಮತ್ತು ಪ್ರಧಾನಿಗೆ ಪತ್ರ ಬರೆಯಲಾಗಿದೆ. ಪ್ರಮುಖ ಕ್ರೈಸ್ತ ನಾಯಕರಾದ … Continue reading ಕ್ರೈಸ್ತರನ್ನು ಗುರಿಯಾಗಿಸಿ ಹಿಂಸಾಚಾರ : ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ 400ಕ್ಕೂ ಹೆಚ್ಚು ಕ್ರಿಶ್ಚಿಯನ್ ನಾಯಕರು