9 ದಿನಗಳ ಇಸ್ರೇಲ್ ದಾಳಿಯಲ್ಲಿ 400 ಕ್ಕೂ ಹೆಚ್ಚು ಜನರು ಸಾವು – ಇರಾನ್

ಜೂನ್ 13 ರಂದು ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ ದೇಶದಲ್ಲಿ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ ಎಂದು ಶನಿವಾರ ಅಜ್‌ಜಝೀರಾ ವರದಿ ಮಾಡಿದೆ. ಇಸ್ರೇಲ್‌ನ “ಆಕ್ರಮಣ” ಕ್ಕೆ ಅಮೆರಿಕ ಸೇರಿಕೊಂಡರೆ ಅದು “ಎಲ್ಲರಿಗೂ ತುಂಬಾ ಅಪಾಯಕಾರಿ” ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. 9 ದಿನಗಳ ಇಸ್ರೇಲ್ ಇರಾನ್‌ನ ಆರೋಗ್ಯ ಸಚಿವಾಲಯದ ಸಾರ್ವಜನಿಕ ಸಂಪರ್ಕ ವಿಭಾಗದ … Continue reading 9 ದಿನಗಳ ಇಸ್ರೇಲ್ ದಾಳಿಯಲ್ಲಿ 400 ಕ್ಕೂ ಹೆಚ್ಚು ಜನರು ಸಾವು – ಇರಾನ್