Homeಕರೋನಾ ತಲ್ಲಣಕೇರಳ: ಲಸಿಕೆ ಪಡೆದಿದ್ದ 40,000 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು

ಕೇರಳ: ಲಸಿಕೆ ಪಡೆದಿದ್ದ 40,000 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು

- Advertisement -
- Advertisement -

ಕೇರಳದಲ್ಲಿ ಲಸಿಕೆ ಪಡೆದಿದ್ದ 40,000 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಕಂಡು ಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಉನ್ನತ ಅಧಿಕೃತ ಮೂಲಗಳು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಹೆಚ್ಚುತ್ತಿರುವ ಕೊರೊನಾ ಸೋಂಕುಗಳ ಆತಂಕದ ನಡುವೆ, ಒಕ್ಕೂಟ ಸರ್ಕಾರವು ಅಂತಹ ಎಲ್ಲಾ ಪ್ರಕರಣಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸುವಂತೆ ಕೇರಳಕ್ಕೆ ತಿಳಿಸಿದೆ. ಅಲ್ಲಿ ಸೋಂಕಿಗೊಳಗಾದ ವ್ಯಕ್ತಿಯಿಂದ ತೆಗೆದ ವೈರಸ್ ಮಾದರಿಯನ್ನು ಪರೀಕ್ಷಿಸಿ, ಇತರ ಪ್ರಕರಣಗಳೊಂದಿಗೆ ತಾಳೆ ಹಾಕಲಾಗುತ್ತದೆ.

ಕೊರೊನಾ ಲಸಿಕೆಗಳು ಮತ್ತು ರೋಗನಿರೋಧಕ ಶಕ್ತಿಯನ್ನು ದಾಟುವಷ್ಟು ಈ ವೈರಸ್ ರೂಪಾಂತರಗೊಂಡಿವೆ ಎಂದು ತಿಳಿದು ಬಂದರೆ ನಿಜವಾದ ಆತಂಕ ಆರಂಭವಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣಗಳು ಡೆಲ್ಟಾ ರೂಪಾಂತರಿಯಾಗಿವೆಯೇ ಎಂಬುದು ಇನ್ನು ತಿಳಿದಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಪರಿಶೀಲನೆಗೆ ಕರಡು ಮಸೂದೆ ಸಲ್ಲಿಸಿದ ಕೇರಳ ಮಹಿಳಾ ಆಯೋಗ

ವರದಿಯಾಗಿರುವ ಹೆಚ್ಚಿನ ಕೊರೊನಾ ಪ್ರಕರಣಗಳು ಪತ್ತನಂತಿಟ್ಟ ಜಿಲ್ಲೆಯಿಂದ ವರದಿಯಾಗಿವೆ. ಪತ್ತನಂತಿಟ್ಟದಲ್ಲಿ ಮೊದಲ ಕೋವಿಡ್ ಲಸಿಕೆ ಪಡೆದಿರುವ 1,4974 ಜನರು ಸೋಂಕಿಗೆ ಒಳಗಾಗಿದ್ದರೆ, ಎರಡನೇ ಲಸಿಕೆ ಪಡೆದ 5,042 ಮಂದಿ ಸೋಂಕಿಗೆ ಒಳಗಾಗಿದ್ದಾರೆ.

ಒಮ್ಮೆ ಕೊರೊನಾ ಬಂದು ಮತ್ತೊಮ್ಮೆ ಬರುವುದಿಲ್ಲ ಎಂಬಂತೆ ಇಲ್ಲ. ಕೇರಳದ ಕೆಲವು ಜಿಲ್ಲೆಗಳಲ್ಲಿಯೂ ಇಂತಹ ಪ್ರಕರಣಗಳಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಗಳು ತಿಳಿಸಿವೆ.

ಕಳೆದ ಕೆಲವು ವಾರಗಳಿಂದ ಕೇರಳದಲ್ಲಿ ಪ್ರತಿದಿನ 20,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದವೆ. ಮಂಗಳವಾರ ಮಾತ್ರ ಸ್ಪಲ್ಪ ಕಡಿಮೆ ಪ್ರಕರಣಗಳು ವರದಿಯಾಗಿವೆ. ಮಂಗಳವಾರ 13,049 ಪ್ರಕರಣಗಳು ಮತ್ತು 105 ಸಾವುಗಳು ವರದಿಯಾಗಿವೆ. ರಾಜ್ಯದಲ್ಲಿ ಬುಧವಾರ 21,119 ಪ್ರಕರಣಗಳು ಮತ್ತು 152 ಸಾವುಗಳು ವರದಿಯಾಗಿವೆ.


ಇದನ್ನೂ ಓದಿ: ಕೇರಳದಲ್ಲಿ ಕೊರೊನಾ ಏರಿಕೆ: ವೀಕೆಂಡ್ ಲಾಕ್‌ಡೌನ್, ಕೇಂದ್ರದಿಂದ ತಂಡ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...