ಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ 52, 30, 126 ಹೆಸರುಗಳನ್ನು ಕೈ ಬಿಡಲಾಗಿದೆ. ಈ ಮತದಾರರ ಪೈಕಿ ಹಲವರು ಸಾವನ್ನಪ್ಪಿದ್ದಾರೆ, ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಮತ್ತು ಇನ್ನೂ ಹಲವರ ಹೆಸರುಗಳು ಬಹು ಸ್ಥಳಗಳಲ್ಲಿ ದಾಖಲಾಗಿತ್ತು ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ. ಮಂಗಳವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆಯೋಗ, “ಪ್ರಾಥಮಿಕ ಪರಿಷ್ಕರಣೆ ಪ್ರಕ್ರಿಯೆ ವೇಳೆ 18.66 ಲಕ್ಷ ಮತದಾರರು ಮೃತಪಟ್ಟಿರುವುದು, 26.01 ಲಕ್ಷ ಮತದಾರರು ಶಾಶ್ವತವಾಗಿ ಕ್ಷೇತ್ರಗಳನ್ನು ಬದಲಾಯಿಸಿರುವುದು ಮತ್ತು 7.5 … Continue reading ಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!